Breaking News

ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ!

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ದಿನಗಳ ಕಾಲ ವಿಸ್ತರಿಸಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಅಧಿಕಾರಿಗಳ ಜೊತೆ…

Continue Reading

ಮಂಗಳೂರು: ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ

ಮಂಗಳೂರು: ಎಂಜಿನ್‌ ಸಮಸ್ಯೆಯಿಂದಾಗಿ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಸಂಕಷ್ಟಕ್ಕೆ ಸಿಲುಕಿಗೊಂಡಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್‌ ಮೈಲಿ ದೂರದಲ್ಲಿ ದೋಣಿ ಕೆಟ್ಟು…

Continue Reading

22 ರೂ.ಗೆ N95 ಮಾಸ್ಕ್, ಪಿಪಿಇ ಕಿಟ್‌ಗೆ 273 ರೂ. – ಕೇರಳ ಸರ್ಕಾರದಿಂದ ಮಹತ್ವದ ಆದೇಶ

ತಿರುವನಂತಪುರ : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕೆ ಅಗತ್ಯವಾದ ವಸ್ತುಗಳ ಬೆಲೆ ನಿಗದಿಪಡಿಸಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಪಿಣರಾಯಿ ವಿಜಯನ್‌‌ ಅವರ ಸರ್ಕಾರ ಕೇರಳದ ಅಗತ್ಯ ವಸ್ತುಗಳ ನಿಯಂತ್ರಣ…

Continue Reading

’26 ಲಕ್ಷ ಜನರಿಗೆ ಹೇಗೆ ಲಸಿಕೆ ಕೊಡುತ್ತೀರಿ, ಏನಿದು ನಿಮ್ಮ ಲಸಿಕೆ ಅಭಿಯಾನ?’: ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನ ಮತ್ತು ಸಹಕಾರದಡಿ ರಾಜ್ಯ ಸರ್ಕಾರ ಉಚಿತ ಕೊರೋನಾ ಲಸಿಕೆ ಅಭಿಯಾನ ನಡೆಸುವುದಾಗಿ ಘೋಷಿಸಿ ಆರಂಭಿಸಿರುವುದು ಗೊತ್ತೇ ಇದೆ. ಆದರೆ ಲಸಿಕೆ ಅಭಿಯಾನದಲ್ಲಿ ಈಗ ಸಾಕಷ್ಟು ಎಡವಟ್ಟುಗಳಾಗುತ್ತಿರುವುದು ಎದ್ದು ಕಾಣುತ್ತಿದೆ….

Continue Reading

ಪಿಎಂ ಕೇರ್ಸ್ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್‌ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್‌ ಖರೀದಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್‌ಗಳ ‘ಆಕ್ಸಿಕೇರ್’ ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ. ಆಕ್ಸಿಕೇರ್ ಎನ್ನುವುದು ಎಸ್‌ಪಿಒ 2…

Continue Reading

ಗುರುತಿನ ಚೀಟಿ ಇಲ್ಲದೇ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪಡೆಯಬಹುದು: ಬಿಬಿಎಂಪಿ ಆಯುಕ್ತ

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರು, ಕೂಲಿ ಕಾರ್ಮಿಕರ ಮುಂತಾದವರು ಗುರುತಿನ ಚೀಟಿ ಇಲ್ಲದೇ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪಡೆಯಬಹುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ…

Continue Reading

ಕೋವಿಡ್ ಲಸಿಕೆ ಬಗ್ಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಜನತೆಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ನಿರ್ಗತಿಕರಿಗೆ ಬಹಳ ಸಮಸ್ಯೆಯಾಗಿದೆ, ರಾಜ್ಯ ಸರಕಾರ ಅವರತ್ತ ಗಮನಹರಿಸಬೇಕು, ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನ ಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್…

Continue Reading

ಕೊರೋನಾ ಮೂರನೇ ಅಲೆಯಲ್ಲಿ ನೀವು ಉಳಿತಿರೋ ಇಲ್ಲವೋ, ನಾನಂತೂ ಬದುಕಬೇಕು: ಮತ್ತೆ ‘ಕತ್ತಿ’ ವರಸೆ

ಬಾಗಲಕೋಟೆ: ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮತ್ತೆ ವಿವಾದಾತ್ಮಕ ಹೇಳಿಕೆ…

Continue Reading

ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್`ಡೌನ್ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10 ರಿಂದ 24ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್’ಡೌನ್ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ…

Continue Reading

2 ತಿಂಗಳು ಉಚಿತ ರೇಷನ್; ಆಟೋ, ಟ್ಯಾಕ್ಸಿ ಚಾಲಕರಿಗೆ 5,000 ರೂ. ಆರ್ಥಿಕ ನೆರವು: ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಕೊರೋನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ರೇಷನ್ ಕಾರ್ಡ್ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ ಎರಡು…

Continue Reading

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ದಿನದಿನಕ್ಕೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್…

Continue Reading

ಮಮತಾ ಬ್ಯಾನರ್ಜಿಯನ್ನು ಹೊಗಳಿ, ಪ್ರಧಾನಿಯನ್ನು ಅಣಕಿಸಿದ ಶಿವಸೇನೆ!

ಮುಂಬೈ: ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ಸದ್ಯದ ಟ್ರೆಂಡ್ ಪ್ರಕಾರ, 206 ಕ್ಷೇತ್ರಗಳಲ್ಲಿ…

Continue Reading