Breaking News

ಕೈಗಾರಿಕಾ ಘಟಕಗಳ ಬಳಿ 10,000 ಆಮ್ಲಜನಕಯುಕ್ತ ಬೆಡ್ ಒಳಗೊಂಡ ತಾತ್ಕಾಲಿಕ ಆಸ್ಪತ್ರೆಗಳ ನಿರ್ಮಾಣಕ್ಕೆ ಕೇಂದ್ರ ಸಿದ್ದತೆ

ನವದೆಹಲಿ: ಕೋವಿಡ್ ವಿರುದ್ಧ ಹೋರಾಡಲು ಜೀವ ಉಳಿಸುವ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಕೈಗಾರಿಕಾ ಘಟಕಗಳ ಬಳಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಮೂಲಕ ಅಗತ್ಯವಾದ ಶುದ್ಧ ಆಮ್ಲಜನಕವನ್ನು ಉತ್ಪಾದಿಸುವುದರೊಡನೆ 10,000 ಆಮ್ಲಜನಕಯುಕ್ತ ಬೆಡ್ ಗಳನ್ನು…

Continue Reading

ಪ.ಬಂಗಾಳ: ವೀಲ್‌ಚೇರ್‌‌ನಿಂದ ಸಿಎಂ ಕುರ್ಚಿಯತ್ತ – ದೀದಿಗೆ 1200 ಮತಗಳ ಗೆಲುವು

ಕೋಲ್ಕತ್ತ : ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಕೊನೆಗೊಂಡಿದ್ದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಲ್ಲಿ 1200 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ…

Continue Reading

ಐಪಿಎಲ್ 2021: ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 4 ವಿಕೆಟ್ ಗಳ ರೋಚಕ ಜಯ

ನವದೆಹಲಿ: ಗೆಲುವಿನ ಅಲೆಯಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಶಾಕ್ ನೀಡಿದ್ದು, 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ…

Continue Reading

ಲಾಕ್ ಡೌನ್ ಪರಿಷ್ಕೃತ ಆದೇಶ: ಇಂದಿನಿಂದಲೇ ಜಾರಿ- ಹೊಸ ನಿಯಮ ಏನೆಂದು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಂಡಿದೆ. ನೂತನ ಮೂರ್ಗಸೂಚಿಯ ಪ್ರಕಾರ ಒಂದಿಷ್ಟು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಜನಸಂದಣಿ ತಪ್ಪಿಸುವ ಸಲುವಾಗಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ನೂತನ ಮಾರ್ಗಸೂಚಿ ರವಿವಾರದಿಂದಲೇ…

Continue Reading

‘ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’: ಕೋವಿಡ್ ನಿರ್ವಹಣೆ ಅವ್ಯವಸ್ಥೆಯನ್ನು ತೆರೆದಿಟ್ಟ ನಟಿ ಅನು ಪ್ರಭಾಕರ್

ಬೆಂಗಳೂರು: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ….

Continue Reading

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ,: ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ…

Continue Reading

ಆಮ್ಲಜನಕ ಕೊರತೆ: ಹೆಚ್ಚಿನ ಆಕ್ಸಿಜನ್ ಪೂರೈಸುವಂತೆ ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಪತ್ರ

ಬೆಂಗಳೂರು: ರಾಜ್ಯಕ್ಕೆ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಯಡಿಯೂರಪ್ಪ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಪತ್ರ ಬರೆದಿದ್ದಾರೆ. ಈಗ ಕೇಂದ್ರ ಸರ್ಕಾರ 300 ಮೆಟ್ರಿಕ್ ಟನ್ ಆಕ್ಸಿಜನ್…

Continue Reading

ಮಂಗಳೂರು: ಕುತ್ತಿಗೆಗೆ ಶಾಲು ಸಿಲುಕಿ 13 ವರ್ಷದ ಬಾಲಕಿ ಸಾವು

ಉಳ್ಳಾಲ : ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿಯೋರ್ವಳು ಮನೆಯೊಳಗೆ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದೆ. ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ (13) ಸಾವನ್ನಪ್ಪಿದ…

Continue Reading

ತಟ್ಟೆ, ಲೋಟ ಬಡಿಯುವ ಮೂಲಕ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು…

Continue Reading

ಪಶ್ಚಿಮ ಬಂಗಾಳ ಚುನಾವಣೆ: ಏಪ್ರಿಲ್ 14ರಿಂದ ರಾಹುಲ್ ಗಾಂಧಿ ಪ್ರಚಾರ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಏಪ್ರಿಲ್ 14ರಿಂದ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಗೋಲ್ಪೋಖರ್ ಮತ್ತು ಮತಿಗರ-ನಕ್ಸಲ್ಬಾರಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಾಲ್ಕು ಹಂತದ ಮತದಾನ…

Continue Reading

ಮುಷ್ಕರ ಕೈಬಿಡದ್ದರೆ ಶಿಸ್ತು ಕ್ರಮ: ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ

ರಾಯಚೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟುಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ…

Continue Reading

ಕೋವಿಡ್-19: ಮೇ ತಿಂಗಳ ಆರಂಭದಲ್ಲಿ ಪ್ರಕರಣ ಹೆಚ್ಚಳ ಸಾಧ್ಯತೆ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ  ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ…

Continue Reading