Breaking News

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 10 ಸಾವಿರ ಗಡಿ ದಾಟಿದ ಪ್ರಕರಣ, ಬೆಂಗಳೂರಿನಲ್ಲೇ 7,584 ಸೋಂಕು ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 40 ಸೋಂಕಿತರು…

Continue Reading

ಮೈಸೂರು: ಮುಸ್ಲಿಂ ವ್ಯಕ್ತಿ ನಡೆಸುತ್ತಿದ್ದ ಗ್ರಂಥಾಲಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ, ಭಗವದ್ಗೀತೆಯ 3,000 ಪ್ರತಿಗಳು ಭಸ್ಮ

ಮೈಸೂರು: ದುರಂತ ಘಟನೆಯೊಂದರಲ್ಲಿ, 62 ವರ್ಷ ವಯಸ್ಸಿನ ದೈನಂದಿನ ಕೂಲಿ ಕಾರ್ಮಿಕರೊಬ್ಬರು ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಟ್ಟು ಹೋದ ಗ್ರಂಥಾಲಯದಲ್ಲಿ  ಭಗವದ್ಗೀತೆಯ ಮೂರು ಸಾವಿರ…

Continue Reading

ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಮುಂಬೈ ಮಣಿಸಿದ ಬೆಂಗಳೂರಿಗೆ 2 ವಿಕೆಟ್ ಜಯ!

ಚೆನ್ನೈ: 2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)   ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ. ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ)…

Continue Reading

‘ಕೆಲಸದ ಒತ್ತಡ’: ಕಚೇರಿಯಲ್ಲೇ ಕೆನರಾ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

ಕಣ್ಣೂರು: ‘ಕೆಲಸದ ಒತ್ತಡ’ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ ನಡೆದಿದೆ. ಕೆನರಾ ಬ್ಯಾಂಕಿನ ತೊಕ್ಕಿಲಂಗಡಿ…

Continue Reading

ಪರಿಸ್ಥಿತಿ ಕೈಮೀರಿದರೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ: ಮಹಾರಾಷ್ಟ್ರ ಆರೋಗ್ಯ ಸಚಿವ

ಮುಂಬೈ: ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ರಾಜ್ಯದಲ್ಲಿ ಎರಡು ಅಥವಾ ಮೂರು ವಾರಗಳ “ಸಂಪೂರ್ಣ ಲಾಕ್ ಡೌನ್” ಅಗತ್ಯವಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರು ಶುಕ್ರವಾರ…

Continue Reading

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 46 ಬಲಿ, ಬೆಂಗಳೂರಿನಲ್ಲಿ 5,576 ಸೇರಿ 7,955 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 7,955 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,48,085ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 46 ಸೋಂಕಿತರು…

Continue Reading

ಯಡಿಯೂರಪ್ಪ- ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯ ಶಮನ: ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ; ಅರುಣ್ ಸಿಂಗ್

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

Continue Reading

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ: ಸತೀಶ್ ಜಾರಕಿಹೊಳಿ

ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು…

Continue Reading

ಏಪ್ರಿಲ್ 10ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಏಪ್ರಿಲ್ 8ರ ಗುರುವಾರ ಮುಖ್ಯಮಂತ್ರಿ ಬಿ…

Continue Reading

ನಾಳೆಯಿಂದ ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ಪುನೀತ್ ಅಭಿನಯದ ‘ಯುವರತ್ನ’ ಅಬ್ಬರ!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಹೊಚ್ಚ ಹೊಸ ಚಲನಚಿತ್ರ “ಯುವರತ್ನ” ಏಪ್ರಿಲ್ 9 ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯ. ಈ ಕುರಿತಂತೆ “ಯುವರತ್ನ” ಚಿತ್ರ ನಿರ್ಮಾಪಕ ಸಂಸ್ಥೆ ಹೊಂಬಾಳೆ ಫಿಲಂಸ್…

Continue Reading

ನಕ್ಸಲರಿಂದ ಬಿಡುಗಡೆಯಾದ ಯೋಧ ಸಿಆರ್‌ಪಿಎಫ್ ಶಿಬಿರಕ್ಕೆ ವಾಪಾಸ್

ಬಿಜಾಪುರ(ಛತ್ತೀಸ್ ಘರ್): ಕೋಬ್ರಾ ಪಡೆಯ ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ನಕ್ಸಲರಿಂದ ಬಿಡುಗಡೆಯಾದ ನಂತರ ಬಿಜಾಪುರದ ಸಿಆರ್‌ಪಿಎಫ್  ಶಿಬಿರಕ್ಕೆ ಕರೆತರಲಾಗಿದೆ. “ನಾವು ಅವರನ್ನು ಸುರಕ್ಷಿತವಾಗಿ ವಾಪಸ್ ಕರೆತಂದಿದ್ದೇವೆ. ಅವರು ಇಲ್ಲಿ ವೈದ್ಯರಿಂದ ವೈದ್ಯಕೀಯ ಪರೀಕ್ಷೆಗೆ…

Continue Reading

ಸಾರಿಗೆ ಇಲಾಖೆ ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ

ಬೆಳಗಾವಿ: ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಇಂದು…

Continue Reading