Breaking News

ಬಿಜೆಪಿ ಕಾರ್ಯಕರ್ತರಿಂದ ಮತಗಟ್ಟೆ ಆಕ್ರಮಣ, ಟಿಎಂಸಿ ಅಭ್ಯರ್ಥಿಗಳ ಮೇಲೆ ಹಲ್ಲೆ- ಮಮತಾ ಬ್ಯಾನರ್ಜಿ

ಕಾಲ್ಚಿನಿ: ಬಿಜೆಪಿ ಕಾರ್ಯಕರ್ತರು ಬಲವಂತದಿಂದ ಮತಗಟ್ಟೆಗಳನ್ನು ಆಕ್ರಮಿಸಿಕೊಳ್ಳುತ್ತಿದ್ದು,  ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಟಿಎಂಸಿ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಮಂಗಳವಾರ ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂತಹ ಬೆದರಿಕೆ ತಂತ್ರಗಳಿಗೆ…

Continue Reading

ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ.  ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ…

Continue Reading

ಉಪಚುನಾವಣೆಗೆ ಸರ್ಕಾರದಿಂದ ಕೊರೋನಾ ಮಾರ್ಗಸೂಚಿ ಪ್ರಕಟ: ಮನೆ ಮನೆ ಪ್ರಚಾರಕ್ಕೆ ಕೇವಲ ಐವರಿಗಷ್ಟೇ ಅವಕಾಶ!

ಬೆಂಗಳೂರು: ಏ.17 ರಂದು ನಡೆಯುವ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗೆ ಸರ್ಕಾರ ಕೊರೋನಾ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಮನೆ ಮನೆ ಪ್ರಚಾರಕ್ಕೆ ಕೇವಲ ಐದು ಮಂದಿಗಷ್ಟೇ ಅವಕಾಶ ನೀಡಿದೆ. ರಾಜ್ಯದಲ್ಲಿ…

Continue Reading

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಇಂಗ್ಲೆಂಡ್ ಗೆ 6 ವಿಕೆಟ್ ಗಳ ಭರ್ಜರಿ ಜಯ

ಪುಣೆ: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಆರು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಭಾರತ ನೀಡಿದ್ದ 337 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್…

Continue Reading

ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದೆ; ಪ್ರಧಾನಿ ಮೋದಿ

ಢಾಕಾ: ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಪಾಲ್ಗೊಂಡು ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 2 ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇಂದು ಢಾಕಾದ ರಾಷ್ಟ್ರೀಯ ಪೆರೇಡ್​…

Continue Reading

ಏಕಪತ್ನಿ ವ್ರತಸ್ಥರು ಹೇಳಿಕೆಗೆ ಸಚಿವ ಡಾ. ಕೆ.ಸುಧಾಕರ್ ವಿಷಾದ!

ಬೆಂಗಳೂರು: ರಾಜ್ಯದ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಲಿ ಎಂದು ಸವಾಲು ಹಾಕಿ, ವಿವಾದ ಸೃಷ್ಟಿಸಿದ್ದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಯಿಂದ ಯಾವುದೇ…

Continue Reading

ಪಶ್ಚಿಮ ಬಂಗಾಳ: ನಮಸ್ಕರಿಸಲು ಬಂದ ಕಾರ್ಯಕರ್ತನ ಪಾದ ಸ್ಪರ್ಶಿಸಿ ಪ್ರತ್ಯಭಿವಂದನೆ ಸಲ್ಲಿಸಿದ ಪ್ರಧಾನಿ ಮೋದಿ!

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯದ ಕಂಥಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.  ಈ ಬಾರಿಯ ಪ್ರಧಾನಿ ಭಾಷಣದಲ್ಲಿ ಅತ್ಯಪರೂಪದ ಘಟನೆಯೊಂದು ನಡೆದಿದೆ. ಪ್ರಧಾನಿ ಮೋದಿ ಇದ್ದ…

Continue Reading

ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ: ಸುಧಾಕರ್ ಗೆ ಡಿಕೆ ಶಿವಕುಮಾರ್ ಟಾಂಗ್

ಬೆಂಗಳೂರು: ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಲ್ಲಾ 224 ಶಾಸಕರ ಅನೈತಿಕ ಸಂಬಂಧದ ಬಗ್ಗೆ ತನಿಖೆ ನಡೆಸಬೇಕು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ನೀಡಿದ್ದ…

Continue Reading

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 2,298 ಪ್ರಕರಣ ಪತ್ತೆ, 16,886ಕ್ಕೇರಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಇಂದು 2,298 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 12 ಮಂದಿ…

Continue Reading

ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ: ಜಗದೀಶ್ ಶೆಟ್ಟರ್

ಬೆಂಗಳೂರು: ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ಸತತವಾಗಿ ಎರಡು-ಮೂರನೇ ಸ್ಥಾನವನ್ನು ಕಾಯ್ದುಕೊಂಡು ಬರುತ್ತಿದ್ದು, ಇದು ಹೀಗೆ ಮುಂದುವರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ….

Continue Reading

ಅನುದಾನರಹಿತ ಶಿಕ್ಷಕರಿಗೆ ಟಿಬಿಎಫ್ ಅಜೀವ ಸದಸ್ಯತ್ವ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕರನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. …

Continue Reading

ಪುತ್ತೂರು: ಪಿಯು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಶ್ರೇಯಾ ಪಕ್ಕಳ ಮೃತ ದುರ್ದೈವಿ.  ಉಮಾಪತಿ ಹಾಗೂ…

Continue Reading