ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಇಂಂಗ್ಲೆಂಡ್ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ March 24, 2021 ಪುಣೆ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನ ತೋರಿದ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಭಾರತ ನೀಡಿದ 318ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ 42.1… Continue Reading
2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ಸಿಎಂ ಬಿಎಸ್‌ವೈ March 23, 2021 ಬೆಂಗಳೂರು: ಮೈಸೂರು ಪ್ರದೇಶದಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ಗಳಿಗೆ ಚುನಾವಣೆ ಪ್ರತಿಷ್ಠಿತ ವಿಷಯವಾಗಲಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಸವಕಲ್ಯಾಣ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲವಾದರೂ ಮುಂಬರುವ 2023… Continue Reading
ಹುಬ್ಬಳ್ಳಿ: ವಿಡಿಯೋ ಕಾಲ್ ರಿಸೀವ್ ಮಾಡಿ ಹನಿಟ್ರ್ಯಾಪ್ಗೆ ಬಿದ್ದ ಮಾಜಿ ಶಾಸಕನ ಪುತ್ರ: ಬ್ಲಾಕ್ ಮೇಲ್ ಗೆ ಹೆದರಿ ಹಣ ಕಳೆದುಕೊಂಡ! March 23, 2021 ಹುಬ್ಬಳ್ಳಿ: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಸಿಡಿ ಪ್ರಕರಣವು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಇದೀಗ ಮಾಜಿ ಶಾಸಕರ ಮಗನಿಗೆ ಬ್ಲಾಕ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿರುವ ಪ್ರಕಣವೊಂದು ಬೆಳಕಿಗೆ… Continue Reading
ಮಂಗಳೂರು ಮೇಯರ್ ಚುನಾವಣೆ: ಬಿಜೆಪಿಯ ಪ್ರೇಮಾನಂದ ಶೆಟ್ಟಿಗೆ ಜಯ March 2, 2021 ಮಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಂಗಳಾದೇವಿ ವಾರ್ಡ್ ನ ಐದು ಬಾರಿಯ ಕಾರ್ಪೋರೇಟರ್ ಪ್ರೇಮಾನಂದ ಶೆಟ್ಟಿ ಮಂಗಳೂರಿನ 22 ನೇ ಮೇಯರ್ ಆಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇದೇ ವೇಳೆ ಕುಂಜತ್‌ಬೈಲ್ ವಾರ್ಡ್‌ನ… Continue Reading
ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ- ಡಿಸಿಪಿ ಅನುಚೇತ್ March 2, 2021 ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬರ ಜೊತೆಗೆ ನಡೆಸಿದಾರೆ ಎನ್ನಲಾದ ರಾಸಲೀಲೆ ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ… Continue Reading
ಸೆಕ್ಸ್ ವಿಡಿಯೋ ಬಗ್ಗೆ ಗೊತ್ತಿಲ್ಲ: ಸಮಗ್ರ ತನಿಖೆ ನಡೆಯಲಿ- ರಮೇಶ್ ಜಾರಕಿಹೊಳಿ March 2, 2021 ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಜಾರಕಿಹೊಳಿ ಅವರದ್ದು… Continue Reading
ಬೆಳಗಾವಿ: ಮಣ್ಣು ಅಗೆಯಲು ಹೋದ ಇಬ್ಬರು ಯುವಕರು ಜೀವಂತ ಸಮಾಧಿ! March 1, 2021 ಬೆಳಗಾವಿ: ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕ ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಸಮೀಪ ನಡೆದಿದೆ. ಮೃತರನ್ನು ಬಿರನೋಳಿ ಗ್ರಾಮದ ಯಲ್ಲಪ್ಪಾ… Continue Reading
ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ March 1, 2021 ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದೇವೇಗೌಡರು… Continue Reading
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ March 1, 2021 ಧಾರವಾಡ/ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ… Continue Reading
ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಡಿಸಿಎಂ ಸಚಿವ ಲಕ್ಷ್ಮಣ್ ಸವದಿ February 27, 2021 ವಿಜಯಪುರ: ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,… Continue Reading
ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 6.28 ಲಕ್ಷ ಮೌಲ್ಯದ ಮದ್ಯ ವಶ February 26, 2021 ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾಮದ್ಯ ಮತ್ತು ಒಂದು ವಾಹನವನ್ನು ಕರ್ನಾಟಕ-ಗೋವಾ ಗಡಿಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಅಧಿಕಾರಿಗಳ ಪ್ರಕಾರ,… Continue Reading
ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ವಿನಯ್ ಕುಮಾರ್, ಯೂಸೂಫ್ ಪಠಾಣ್! February 26, 2021 ನವದೆಹಲಿ: ದಾವಣಗೆರೆ ಎಕ್ಸ್ ಪ್ರೆಸ್ ಖ್ಯಾತಿಯ ವಿನಯ್ ಕುಮಾರ್ ಹಾಗೂ ಮಾಜಿ ಟೀಂ ಇಂಡಿಯಾ ವೇಗಿ ಯೂಸೂಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. ಇಬ್ಬರೂ ಆಟಗಾರರು ಟ್ವೀಟ್ ಮೂಲಕ… Continue Reading