Breaking News

ಜಗ್ಗೇಶ್ ಮನೆಗೆ ಬಂದರೆ ಅತಿಥ್ಯ, ಆದರೆ, ರೇಸ್ ಅಂತ ಬಂದಾಗ ರೇಸ್ ಗೆ ನಿಲ್ತೇನೆ: ದರ್ಶನ್ ತಿರುಗೇಟು

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಜೊತೆಗಿನ ಅಭಿಮಾನಿಗಳ ಕಿರಿಕ್ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಮೈಸೂರಿನಲ್ಲಿ ಜಗ್ಗೇಶ್ ಅವರನ್ನು ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ ಬಗ್ಗೆ ಪರ ಹಾಗೂ…

Continue Reading

ಮಂಗಳೂರು: ಎಟಿಎಂ ಸ್ಕಿಮ್ಮಿಂಗ್ ಜಾಲ ಪತ್ತೆ, ನಾಲ್ವರ ಬಂಧನ

ಮಂಗಳೂರು: ನಗರದಲ್ಲಿ ಎಟಿಎಂ ಸ್ಕಿಮ್ಮಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಗಳು ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಕೇರಳದ ತ್ರಿಶೂರ್‌ ಮೂಲದ ಡಿವಿನ್ ಜಿಂಟೋ ಜೋಯ್ ಯಾನೆ ಜಿಂಟು (37),…

Continue Reading

ಮದುವೆ ಸಮಾರಂಭಕ್ಕೆ ಮಾರ್ಷಲ್ ಗಳ ಆಗಮನ: ಕೋವಿಡ್ ನಿಯಮ ಪಾಲಿಸದಿದ್ದರೆ ಸ್ಥಳದಲ್ಲೇ ದಂಡ

ಬೆಂಗಳೂರು: ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು ಎಂಬ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ಇಂದಿನಿಂದಲೇ ಬೆಂಗಳೂರಿನಲ್ಲಿ ಮಾರ್ಷಲ್ ಗಳು ತಮ್ಮ ಕೆಲಸ ಆರಂಭಿಸಿದ್ದಾರೆ. ಹೌದು… ನಗರದ ಬಸವನಗುಡಿಯ…

Continue Reading

3ನೇ ಟೆಸ್ಟ್: ರೋಹಿತ್ ಶರ್ಮಾ ಅರ್ಧಶತಕ, ಭಾರತ 99/3

ಅಹ್ಮದಾಬಾದ್: ಅಹ್ಮದಾಬಾದ್ ನ  ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಹೊನಲು-ಬೆಳಕಿನ 3ನೇ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಭಾರತ 3 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿದೆ. ಭಾರತ ಪರ…

Continue Reading

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ

ಮುಂಬೈ: ಅಹಮದಾಬಾದ್‌ನ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯ 19 ಮಂದಿಯ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ…

Continue Reading

ಮಂಗಳೂರು: ಶನಿವಾರ ದ.ಕ.ದಲ್ಲಿ 17, ಉಡುಪಿಯಲ್ಲಿ 16 ಮಂದಿಗೆ ಕೊರೊನಾ ಪಾಸಿಟಿವ್‌

ಮಂಗಳೂರು : ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 17 ಕೊರೊನಾ ವೈರಸ್‌ ಪ್ರಕರಣಗಳು ಹಾಗೂ ಉಡುಪಿಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 16 ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗಿದೆ….

Continue Reading

ಮಧ್ಯಪ್ರದೇಶ ಬಸ್ ದುರಂತ: ಬದುಕುಳಿಯದ ಕೊನೆಯ ಪ್ರಯಾಣಿಕ, 5 ರಕ್ಷಣಾ ಕಾರ್ಯ ಅಂತ್ಯ

ಸಿದ್ಧಿ: ಫೆಬ್ರವರಿ 16ರಿಂದ ಮಧ್ಯಪ್ರದೇಶದ ಸಿದ್ಧಿ ಬಳಿಯ ಕಾಲುವೆಗೆ ಬಸ್ ವೊಂದು ಉರುಳಿಬಿದ್ದು ದೊಡ್ಡ ಅನಾಹುತ ಸಂಭವಿಸಿತ್ತು.  ಚಾಲಕ ಸೇರಿದಂತೆ 61 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಬಸ್ ಚಾಲನ ನಿಯಂತ್ರಣ ತಪ್ಪಿ…

Continue Reading

ಜುಲೈ 7, 8ರಂದು ಸಿಇಟಿ ಪರೀಕ್ಷೆ, ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ.  ವೇಳಾಪಟ್ಟಿ ಹೀಗಿದೆ: 7-7-2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವವಿಜ್ಞಾನ 7-7-2021 ಬುಧವಾರ ಮಧ್ಯಾಹ್ನ…

Continue Reading

1.800 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಗ್ರಾಮಗಳಿಗೂ ನೀರು: ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ  ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ…

Continue Reading

ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್​ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಇಂದು ಸಂಜೆ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮೈಸೂರಿನಿಂದ ಬೆಂಗಳೂರಿಗೆ…

Continue Reading

ಪಿಎಫ್ಐ ಸಂಘಟನೆ ವಿರುದ್ಧ ಕ್ರಮಕ್ಕೆ ಖಡಕ್ ಸೂಚನೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ನಿರತವಾಗಿ ಹೇಳಿಕೆ ನೀಡುತ್ತಿರುವ ಪಿಎಫ್ಐ ಸಂಘಟನೆ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಿಎಫ್ಐ ಮುಖಂಡರು…

Continue Reading

ಪಂಜಾಬ್‌ ನಗರ ಸಂಸ್ಥೆಗಳ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಗೆಲುವು, ಬಿಜೆಪಿಗೆ ಭಾರೀ ಮುಖಭಂಗ

ಚಂಡೀಗಡ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಂಜಾಬ್‌ನ ಎಲ್ಲಾ 7 ಮಹಾನಗರ ಪಾಲಿಕೆಗಳಲ್ಲಿ ಕಾಂಗ್ರೆಸ್‌ ಪಕ್ಷ ಕ್ಲೀನ್‌ ಸ್ವೀಪ್‌ ಮಾಡಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯು ಫೆ.14ರಂದು ನಡೆದಿದ್ದು ಇದರ ಮತ…

Continue Reading