Breaking News

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90…

Continue Reading

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ!

ಮಂಗಳೂರು: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು…

Continue Reading

ಮಂಗಳೂರು: ಇಂಡೋನೇಷ್ಯಾದಲ್ಲಿ ಇಂಟರ್ನಾಷ್ಯನಲ್ ತ್ರೋಬಾಲ್ – ಭಾರತವನ್ನು ಪ್ರತಿನಿಧಿಸಲಿದ್ದಾರೆ ಉಜಿರೆಯ ವಿಲೋನಾ ಡಿಕುನ್ಹಾ

ಬೆಳ್ತಂಗಡಿ: ಉಜಿರೆಯ ಹಲಕ್ಕೆ ನಿವಾಸಿ, ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿ, ಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ…

Continue Reading

ಮೂಡಬಿದಿರೆ: ಹಿಂದೂ ಮುಖಂಡ ಶಮಿತ್ ರಾಜ್ ಧರೆಗುಡ್ಡೆ ಸಹೋದರನ ಮೇಲೆ ಹಲ್ಲೆ-ಕೊಲೆ ಯತ್ನ

ಮೂಡಬಿದಿರೆ: ಹಿಂದೂ ಸಂಘಟನೆ ಮುಖಂಡ ಶಮಿತ್ ರಾಜ್ ಧರೆಗುಡ್ಡೆ ಅವರ ಸಹೋದರ ಸಂತೋಷ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರೆಗುಡ್ಡೆ…

Continue Reading

ಮಲ್ಪೆ: ಇಲಿ ಪಾಷಾಣ ಸೇವಿಸಿ ಮಹಿಳೆ ಸಾವು!

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೊತ್ತಿಲ್ಲದೆ ಇಲಿ ಪಾಷಣ ಸೇವಿಸಿ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮಲ್ಪೆಯ ನಿವಾಸಿ ಸರೋಜಾ (51) ಮೃತರು. 2 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಅವರು…

Continue Reading

ಉಡುಪಿ: ಯುವತಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್: ‘ನನ್ನನ್ನು ಯಾರೂ ಅಪಹರಿಸಿಲ್ಲ’ ಎಂದ ಯುವತಿ

ಉಡುಪಿ: ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಯುವತಿಯ ತಂದೆ ಇತ್ತೀಚೆಗೆ ಆರೋಪಿಸಿದ್ದರು. ಈ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಸದ್ಯ ಈ ಲವ್…

Continue Reading

ವಿಟ್ಲ: ಯುವತಿಯನ್ನು ಭೇಟಿಯಾಗಲು ಬಂದ ಯುವಕ ಲಾಕ್!

ವಿಟ್ಲ: ಯುವತಿಯರ ಮೊಬೈಲ್‌ ನಂಬರ್‌ ಪಡೆದು ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿ , ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಯುವಕನೋರ್ವನಿಗೆ ಯುವತಿಯ ಪರಿಚಯವಾಗಿದೆ. ಆಕೆಯ…

Continue Reading

ಮಂಗಳೂರು: ಡಿಸಿಸಿ ಬ್ಯಾಂಕ್‌ಗೆ ಶಾಕ್‌ ನೀಡಿದ ಆರ್‌ಬಿಐ – 5 ಲಕ್ಷ ರೂ. ದಂಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನಲ್ಲಿ ಭಾರೀ ಅಕ್ರಮ ಶಂಕೆ ವ್ಯಕ್ತವಾದ ಬೆನ್ನಲ್ಲೇ ಭಾರತೀಯ ರಿಸರ್ವ್‌ ಬ್ಯಾಂಕ್‌ 5 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಕಾನೂನು ಕ್ರಮದ ಎಚ್ಚರಿಕೆಯನ್ನೂ…

Continue Reading

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು…

Continue Reading

ಮಂಗಳೂರು: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ….

Continue Reading

ಮಣಿಪಾಲ: ಬಾರ್‌ಗೆ ನುಗ್ಗಿ ಹಲ್ಲೆ; ಪ್ರಕರಣ ದಾಖಲು

ಮಣಿಪಾಲ: ಬಾರ್‌ನಲ್ಲಿ ಊಟ ಮಾಡುತ್ತಿದ್ದವರಿಗೆ ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ. ಹೆರ್ಗದ ದೀಕ್ಷಿತ್‌ ಅವರು ಈಶ್ವರ ನಗರದಲ್ಲಿರುವ ಬಾರ್‌ನಲ್ಲಿ ಸ್ನೇಹಿತರಾದ ಸತೀಶ್‌ ಹಾಗೂ ಹಿತೇಶ್‌ ಜತೆಗೆ ಊಟ ಮಾಡುತ್ತಿದ್ದರು. ಈ ವೇಳೆ…

Continue Reading

ಐಫೋನ್ ತಗೊಂಡಿದ್ದಕ್ಕೆ ಬೈದ ತಂದೆ- ಆತ್ಮಹತ್ಯೆಗೆ ಶರಣಾದ ಮಗ!

ಬೆಳಗಾವಿ: ಐಫೋನ್ ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24)…

Continue Reading