ಜೆಡಿಎಸ್ ಜೊತೆಗೆ ಮೈತ್ರಿ ನಿರ್ಧರಿಸಿದ್ದು ಹೈಕಮಾಂಡ್, ನಾನಲ್ಲ: ಕುಮಾರಸ್ವಾಮಿ ಆರೋಪಕ್ಕ ಸಿದ್ದರಾಮಯ್ಯ ತಿರುಗೇಟು December 7, 2020 ಬೆಂಗಳೂರು: 2018 ರಲ್ಲಿ ಜೆಡಿಎಸ್ ಜೊತೆಗೆ ಸಂಬಂಧ ಬೆಳೆಸಿ ಮೈತ್ರಿ ಸರ್ಕಾರ ರಚಿಸಿದ್ದು ಹೈಕಮಾಂಡ್ ನಿರ್ಧಾರವಾಗಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಮಾತನಾಡಿದ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು… Continue Reading
ವಧುವಿಗೆ ಕೊರೊನಾ ಪಾಸಿಟಿವ್ – ಪಿಪಿಇ ಕಿಟ್ ಧರಿಸಿ ವಿವಾಹವಾದ ಜೋಡಿ December 7, 2020 ಜೈಪುರ : ವಧುವಿಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆ ಜೋಡಿಯೊಂದು ಪಿಪಿಇ ಕಿಟ್ ಧರಿಸಿ ವಿವಾಹವಾದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ವಿವಾಹದ ದಿನವೇ ವಧುವಿಗೆ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ… Continue Reading
ಮಂಗಳೂರು: ಒಂದು ಯುಗದ ಅಂತ್ಯ – ಜ್ಯೋತಿ ಚಿತ್ರಮಂದಿರ ಇನ್ನು ನೆನಪು ಮಾತ್ರ December 7, 2020 ಮಂಗಳೂರು: 50 ವರ್ಷಗಳಿಂದ ನಗರದ ಪ್ರಸಿದ್ಧ ಲ್ಯಾಂಡ್ ಮಾರ್ಕ್ ಆಗಿದ್ದ, ಮಂಗಳೂರಿಗರಿಗೆ ಹೆಮ್ಮೆಯ ಗುರುತಾಗಿದ್ದ ‘ಜ್ಯೋತಿ ಟಾಕೀಸ್’ ಎಂದು ಜನಪ್ರಿಯವಾಗಿರುವ ಜ್ಯೋತಿ ಚಿತ್ರಮಂದಿರ ಇನ್ನು ಬರೀ ನೆನಪು ಮಾತ್ರ. ಲಾಕ್‌ಡೌನ್ ಪರಿಣಾಮ ಮುಚ್ಚಲ್ಪಟ್ಟಿದ್ದ… Continue Reading
ಬೆಂಗಳೂರು:ಕೊರೋನಾ 2ನೇ ಅಲೆ ಹಿನ್ನೆಲೆ, ಡಿ.20ರಿಂದ ಜ.2ರ ತನಕ ರಾಜ್ಯದಲ್ಲಿ ಹೆಚ್ಚಿನ ನಿಗಾ-ಡಾ. ಸುಧಾಕರ್ December 7, 2020 ಬೆಂಗಳೂರು : ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಜನವರಿ ಅಥವಾ ಫೆಬ್ರವರಿಯಲ್ಲಿ ಎರಡನೇ ಅಲೆ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಡಿ.20 ರಿಂದ ಜ.2ರ ವರೆಗೆ 45 ದಿನಗಳು… Continue Reading
ರೈತರ ಬಂದ್ ಬೆಂಬಲಿಸಿ ರಸ್ತೆಗಿಳಿದು ಧರಣಿ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ : ರಂದೀಪ್ ಸುರ್ಜೇವಾಲ December 7, 2020 ಬೆಂಗಳೂರು: ದೇಶದ ಅನ್ನದಾತರು ಡಿಸೆಂಬರ್ 8ಕ್ಕೆ ಬಂದ್ ಗೆ ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಂದ್ ಗೆ ಬೆಂಬಲ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ…. Continue Reading
ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆಯ ಮೇಲೆ ವಾರ್ಡ್ ಬಾಯ್, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ December 7, 2020 ಶಿವಮೊಗ್ಗ: ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಿನ್ನೆಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ…. Continue Reading
ಲರ್ನಿಂಗ್ ಫ್ರಮ್ ಎನಿವೇರ್ ಪರಿಕಲ್ಪನೆ: ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಸಿಎಂ ಚಾಲನೆ November 30, 2020 ಬೆಂಗಳೂರು: ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಲ್ಲಿ ವ್ಯಾ ಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗಬಲ್ಲ ನೂತನ ಕಲಿಕಾ ನಿರ್ವಹಣಾ ವ್ಯವಸ್ಥೆ ‘ಕರ್ನಾಟಕ ಎಲ್ಎಂಎಸ್’ (ಲರ್ನಿಂಗ್ ಮ್ಯಾನೇಜ್‌ಮೆಂಟ್ ಸಿಸ್ಟಮ್-ಎಲ್‌ಎಂಎಸ್)ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಚಾಲನೆ… Continue Reading
2021ರವರೆಗೆ ಸಚಿವರಾಗಲು ‘ಹಳ್ಳಿಹಕ್ಕಿ’ ಎಚ್. ವಿಶ್ವನಾಥ್ ಅನರ್ಹ: ಕರ್ನಾಟಕ ಹೈಕೋರ್ಟ್ November 30, 2020 ಬೆಂಗಳೂರು: ಹಳ್ಳಿಹಕ್ಕಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಚ್.ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹರು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದ್ದು, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಎಂ.ಟಿ.ಬಿ.ನಾಗರಾಜ್ ಗೆ ಸಚಿವ ಸ್ಥಾನ… Continue Reading
ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ: ಡಿಸೆಂಬರ್ 22, 27ರಂದು ಎರಡು ಹಂತಗಳಲ್ಲಿ ಮತದಾನ, 30ಕ್ಕೆ ಎಣಿಕೆ November 30, 2020 ಬೆಂಗಳೂರು: ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22… Continue Reading
ಇಂತಹ ನಾಯಕನನ್ನು ಎಂದೂ ಕಂಡಿಲ್ಲ: ಕೊಹ್ಲಿ ನಾಯಕತ್ವ ವಿರುದ್ಧ ಗಂಭೀರ್ ಗರಂ November 30, 2020 ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಸೋಲುಂಡು ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಲು ವಿಫಲವಾಯಿತು. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ಗೌತಮ್ ಗಂಭೀರ್ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮತ್ತೆ ಕಿಡಿಕಾರಿದ್ದಾರೆ…. Continue Reading
ಈ ವರ್ಷ ಶೈಕ್ಷಣಿಕ ಶೂನ್ಯ ಕಲಿಕಾ ವರ್ಷವೆಂದು ಘೋಷಣೆಯಾಗಿಲ್ಲ: ಸುರೇಶ್ ಸುರೇಶ್ ಕುಮಾರ್ November 24, 2020 ಬೆಂಗಳೂರು: ಶೈಕ್ಷಣಿಕ ಶೂನ್ಯ ಕಲಿಕಾ(Zero academic year) ವರ್ಷದ ಪ್ರಸ್ತಾವನೆ ಸರ್ಕಾರದ ಮುಂದೆ ಸದ್ಯಕ್ಕಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಯಾವುದೇ ತರಗತಿಯ ಮಕ್ಕಳೂ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ… Continue Reading
ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ November 24, 2020 ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಾಜ್ಯಪಾಲರ… Continue Reading