Breaking News

ಲಾಕ್ ಡೌನ್ ಬಂಪರ್: ಬೆಂಗಳೂರು ಟ್ರಾಫಿಕ್ ಪೊಲೀಸರಿಂದ 2 ಕೋಟಿ ರೂ. ಗೂ ಅಧಿಕ ಮೊತ್ತದ ದಂಡ ವಸೂಲಿ

ಬೆಂಗಳೂರು: ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಎಲ್ಲ ವಲಯಗಳೂ ಮಂಕಾಗಿದೆಯಾದರೂ, ಇದೇ ಹೊತ್ತಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡದ ರೂಪದಲ್ಲಿ ಬರೊಬ್ಬರಿ 2 ಕೋಟಿ ರೂಗಳನ್ನು ವಸೂಲಿ ಮಾಡಿದ್ದಾರೆ. ಹೌದು.. 2019ನೇ…

Continue Reading

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನ

ನವದೆಹಲಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.  84 ವರ್ಷದ ತರುಣ್ ಗೊಗೊಯಿ ಅವರು ವಿಧಿವಶರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ….

Continue Reading

ವೀರೈಶವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ: 500 ಕೋಟಿ ಅನುದಾನ

ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಜನಾಂಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಗ್ರ ಅಭಿವೃದ್ದಿಗಾಗಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆರಂಭಿಕವಾಗಿ 500 ಕೋಟಿ ರೂ. ಅನುದಾನ ಒದಗಿಸಿ ಆದೇಶ ಹೊರಡಿಸಿದೆ….

Continue Reading

ಎನ್ ಡಿಎ ಸರ್ಕಾರ ಪತನವಾಗಲಿದೆ, ಮಹಾಘಟಬಂಧನ್ ಜತೆ ಕೈಜೋಡಿಸಿ: ನಿತೀಶ್ ಗೆ RJD

ಪಾಟ್ನಾ: ಬಿಹಾರ ರಾಜ್ಯರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಮಹಾಘಟಬಂಧನ್ ಜತೆ ಕೈಜೋಡಿಸುವಂತೆ ಜೆಡಿಯು ಮುಖ್ಯಸ್ಥ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಆಫರ್ ನೀಡಿರುವುದಾಗಿ…

Continue Reading

ಮಂಗಳೂರು: ಬ್ಯಾಂಕ್‌ ಸಿಬ್ಬಂದಿಗಳೆಂದು ಹೇಳಿಕೊಂಡು ಜನರನ್ನು ವಂಚಿಸಿದ ಇಬ್ಬರು ಖದೀಮರು

ಮಂಗಳೂರು : ನವೆಂಬರ್ 17 ರ ಮಂಗಳವಾರ ನಡೆದ ಎರಡು ವಿಭಿನ್ನ ಘಟನೆಗಳಲ್ಲಿ, ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡ ಇಬ್ಬರು ಖದೀಮರು ಜನರಿಂದ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವಿವರವನ್ನು ಪಡೆದು 1.53 ಲಕ್ಷ…

Continue Reading

ಯೂಟ್ಯೂಬರ್ ವಿರುದ್ಧ ನಟ ಅಕ್ಷಯ್ ಕುಮಾರ್ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ!

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರು ಯೂಟ್ಯೂಬರ್ ವಿರುದ್ಧ ಕೋಟಿಗಟ್ಟಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ತಮ್ಮ ಹೆಸರನ್ನು ಬೆಳೆಸಿದ ರಶೀದ್ ಸಿದ್ದಿಕಿ ಎಂಬ ಯೂಟ್ಯೂಬರ್ ವಿರುದ್ಧ ಅಕ್ಷಯ್…

Continue Reading

ಕೇಂದ್ರ ಸಚಿವ ಡಿವಿ ಸದಾನಂದಗೌಡರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.  ಕೊರೋನಾ ಮಹಾಮಾರಿ ವಕ್ಕರಿಸಿರುವ ಬಗ್ಗೆ ಸದಾನಂದಗೌಡ ಅವರು ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.  ಕೋವಿಡ್ ನ ಆರಂಭಿಕ ರೋಗಲಕ್ಷಣಗಳ ಕಾಣಿಸಿಕೊಂಡಿದ್ದು ಕೂಡಲೇ ನಾನು…

Continue Reading

ಪಕ್ಷದ ಸಿದ್ದಾಂತ ಹಳಿ ತಪ್ಪಿದರೆ ಪಕ್ಷದ ಸರ್ವನಾಶದ ಜೊತೆಗೆ ನಾವು ನಾಶವಾಗ್ತೇವೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಸ್ಥಳೀಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕೆ ಹೊರತು ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ಪಕ್ಷ ಉದ್ಧಾರವಾಗಲ್ಲ. ಸಿದ್ಧಾಂತ ಹಳಿ ತಪ್ಪಿದರೆ ಪಕ್ಷ ಸರ್ವನಾಶ ಖಂಡಿತ. ನಮ್ಮ‌ ವರಿಷ್ಠರಿಗೆ ನಾವು ಬೆಲೆ ಕೊಡಬೇಕು. ನಮ್ಮ ಕ್ಷೇತ್ರಗಳಲ್ಲಿ ನಾವು…

Continue Reading

ಸಂಪುಟ ವಿಸ್ತರಣೆ ಯಾವಾಗ ಎಂದು ಕಾದು ನೋಡಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಅವರ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು…

Continue Reading

ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಸೇರಿ ಸಚಿವರು ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ…

Continue Reading

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ

ದಾವಣಗೆರೆ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರ ಕಾರು ಮಂಗಳವಾರ ಅಪಘಾತಕ್ಕೀಡಾಗಿದೆ.  ಹಳೇ ಕುಂದುವಾಡ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದ್ದು, ಘಟನೆಯಲ್ಲಿ ಸಚಿವರ ಪ್ರಶಾಂತ್…

Continue Reading

ದೀಪಾವಳಿಗೆ ಕೆಎಸ್ ಆರ್ ಟಿಸಿಯಿಂದ 1,000 ಹೆಚ್ಚುವರಿ ಬಸ್

ಬೆಂಗಳೂರ: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‍ಆರ್ ಟಿಸಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹೆಚ್ಚುವರಿ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲಿವೆ….

Continue Reading