Breaking News

ಜ್ಯೋತಿಷಿಗಳ ಮಾತು ನಂಬಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ: ಡಾ.ಕೆ. ಸುಧಾಕರ್ ವ್ಯಂಗ್ಯ

ಬೆಂಗಳೂರು: ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ಮತ್ತು ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೆ ಆರೋಗ್ಯ ಮತ್ತು…

Continue Reading

ಐಪಿಎಲ್ 2020: ದಾಖಲೆಯ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ ಇಂಡಿಯನ್ಸ್

ದುಬೈ: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.  ಐಪಿಎಲ್ ಟೂರ್ನಿಯಲ್ಲಿ…

Continue Reading

ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ವಿಜಯವಾಡ: ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಹುತಾತ್ಮ…

Continue Reading

ಜೈವಿಕ ಸುರಕ್ಷತಾ ವಾತಾವರಣದಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ: ಮಿಚೆಲ್ ಸ್ಟಾರ್ಕ್

ನವದೆಹಲಿ: ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಜೈವಿಕ ಸುರಕ್ಷತೆ ವಾತಾವರಣ ಆಟಗಾರರ ಮೇಲೆ ಉಂಟುಮಾಡುವ ಮಾನಸಿಕ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ವಾತಾವರಣವು ಹೆಚ್ಚು ಕಾಲ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ….

Continue Reading

ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ನವಜೋಡಿ ದುರಂತ ಸಾವು!

ಮೈಸೂರು: ಸತಿ-ಪತಿಗಳಾಗಿ ಬಾಳಿ ಬದುಕಬೇಕಿದ್ದ ನವ ಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ.  ನವ ಜೋಡಿ ಮೈಸೂರಿನ ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಲು ಮುಂದಾಗಿದ್ದು ತಲಕಾಡಿನ…

Continue Reading

ನ. 17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಸೋಮವಾರ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸರ್ಕಾರಿ,…

Continue Reading

ಮಹಿಳೆಯರ ಟಿ20 ಚಾಲೆಂಜ್: ಚಾಂಪಿಯನ್ ಪಟ್ಟ ಅಲಂಕರಿಸಿದ ಟ್ರೈಲ್ ಬ್ಲೇಜರ್ಸ್

ಶಾರ್ಜಾ: ಮಹಿಳೆಯರ ಮಿನಿ ಐಪಿಎಲ್ ಟೂರ್ನಿಯಲ್ಲಿ ನಾಯಕಿ ಸ್ಮೃತಿ ಮಂದನಾ ನೇತೃತ್ವದ ಟ್ರೈಲ್ ಬ್ಲೇಜರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.  ಸೂಪರ್ ನೋವಾಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟ್ರೈಲ್ ಬ್ರೇಜರ್ಸ್ ತಂಡ 16 ರನ್…

Continue Reading

ಕಾಂಗ್ರೆಸ್‌ಗೆ ಪಕ್ಷಕ್ಕೆ ಸೇರ್ಪಡೆಯಾದ ಎಸ್‌.ಸಸಿಕಾಂತ್‌ ಸೆಂಥಿಲ್‌

ಚೆನ್ನೈ, : ಮಾಜಿ ಐಎಎಸ್‌ ಅಧಿಕಾರಿ ಎಸ್‌.ಸಸಿಕಾಂತ್‌ ಸೆಂಥಿಲ್‌ ಅವರು ನ.9ರ ಸೋಮವಾರ ಚೆನ್ನೈಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ಕಾಂಗ್ರೆಸ್‌ನ ತಮಿಳುನಾಡು ರಾಜ್ಯ…

Continue Reading

ಉಳ್ಳಾಲವನ್ನು ಪಾಕಿಸ್ತಾನವೆಂದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಠಾಣೆಗೆ ದೂರು

ಉಳ್ಳಾಲ : ಉಳ್ಳಾಲವನ್ನು ಪಾಕಿಸ್ತಾನವೆಂದಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಸ್ ಡಿಪಿಐ ವತಿಯಿಂದ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಪ್ರಕರಣ…

Continue Reading

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು,…

Continue Reading

ಫಲಿತಾಂಶಕ್ಕೂ ಮುನ್ನವೇ ಪ್ರಬಲ ಖಾತೆಗೆ ಮುನಿರತ್ನ ಲಾಬಿ: ಇಂಧನ ಖಾತೆ ಮೇಲೆ ಕಣ್ಣು!

ಬೆಂಗಳೂರು: ಉಪಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ, ಆದರೆ ಬಿಜೆಪಿ ಆರ್ ಆರ್ ನಗರ ಅಭ್ಯರ್ಥಿ ಮುನಿರತ್ನ ಪ್ರಬಲ ಖಾತೆಗಾಗಿ ಲಾಬಿ ಆರಂಭಿಸಿದ್ದಾರೆ. ನವೆಂಬರ್ 3 ರಂದು ನಡೆದ ಉಪಚುನಾವಣೆ ಫಲಿತಾಂಶ ನವೆಂಬರ್ 10…

Continue Reading

ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡ: ಪಂಚಮಸಾಲಿ ಶ್ರೀ

ಬೆಂಗಳೂರು: ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ವಿನಯ್…

Continue Reading