Breaking News

ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ನೀಡಲಾಗುತ್ತದೆ: ಸಿಎಂ ಯಡಿಯೂರಪ್ಪ ಭರವಸೆ

ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭರವಸೆ ನೀಡಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ…

Continue Reading

ಮಂಗಳೂರು: ‘ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು’ – ಮಿಥುನ್ ರೈ ಆಗ್ರಹ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ ಚೆನ್ನಯ್ಯ ವಿಮಾನ ನಿಲ್ದಾಣ’ ಎಂದು ಹೆಸರಿಡಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅದಾನಿ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ…

Continue Reading

ಡೆಲ್ಲಿ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಮುಂಬೈ

ದುಬೈ: ವೇಗಿಗಳಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ ಪ್ರೀತ್ ಬುಮ್ರಾ(17ಕ್ಕೆ 3) ಮತ್ತು ಟ್ರೆಂಟ್ ಬೌಲ್ಟ್(21ಕ್ಕೆ 3) ಬಿಗುವಿನ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ 13ನೇ ಆವೃತ್ತಿಯ ಐಪಿಎಲ್ ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್…

Continue Reading

ಶುಗರ್‌ಲೆಸ್ ಸಿನಿಮಾದಲ್ಲಿ ಸುಧಾಕರ್‌ ಜಾಗಕ್ಕೆ ಕುಸೆಲ್ದರಸೆ ನವೀನ್‌ ಡಿ ಪಡೀಲ್‌

ಬೆಂಗಳೂರು : ಕನ್ನಡ ಸಿನಿಮಾ ಶುಗರ್‌ಲೆಸ್ ಚಿತ್ರದಲ್ಲಿ ಪಾತ್ರ ನಿರ್ವಹಿಸುತ್ತಿದ್ದ ನಟ ರಾಕ್‌ಲೈನ್‌ ಸುಧಾಕರ್‌ ಅವರ ನಿಧನದಿಂದ ಖಾಲಿಯಾದ ಜಾಗವನ್ನು ಇದೀಗ ತುಳು ಚಿತ್ರ ನಟ, ಮಜಾ ಟಾಕೀಸ್ ನ ಕಾಮಿಡಿ ಸ್ಟಾರ್…

Continue Reading

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್,…

Continue Reading

ಕುಪ್ವಾರಾ ಮತ್ತು ಪುಲ್ವಾಮಾದಲ್ಲಿ ಭದ್ರತಾಪಡೆ ಕಾರ್ಯಾಚರಣೆ, ಮೂವರು ಉಗ್ರರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಮತ್ತು ಪುಲ್ವಾಮಾ ಜಿಲ್ಲೆಗಳಿಂದ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ)  ಗೆ ಸೇರಿದ್ದ ಮೂವರು ಉಗ್ರರನ್ನು ಬಂಧಿಸಲಾಗಿದ್ದು ಅಪಾರ ಪ್ರಮಾಣದ  ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು…

Continue Reading

ಬಿಜೆಪಿ ಎಲ್ಲಿ ಬೇಕಾದರೂ ಗೆಲ್ಲಬಹುದು ಎಂದು ಶಿರಾ ಕ್ಷೇತ್ರದ ಉಪ ಚುನಾವಣೆ ತೋರಿಸಿಕೊಡಲಿದೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಕಣ ನಿರ್ಣಾಯಕ ಘಟ್ಟ ತಲುಪಿದೆ. ಇನ್ನು ಮತದಾನಕ್ಕೆ ಕೇವಲ ಮೂರು ದಿನ ಬಾಕಿ ಉಳಿದಿರುವುದು. ನಿನ್ನೆ ಮುಖ್ಯಮಂತ್ರಿ ಬಿ ಎಸ್…

Continue Reading

ಐಪಿಎಲ್: ಗೇಲ್ ಅಬ್ಬರದ ಆಟ ವ್ಯರ್ಥ, ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಭರ್ಜರಿ ಜಯ

ಅಬುದಾಬಿ:  13ನೇ ಆವೃತ್ತಿ ಐಪಿಎಲ್ ನ 50ನೇ ಪಂದ್ಯದಲ್ಲಿ  ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗಳ ಜಯ ಸಾಧಿಸಿದೆ. ಪಂಜಾಬ್ ನೀಡಿದ್ದ ಸವಾಲಿನ ಮೊತ್ತದ ಗಿರಿ ಬೆನ್ನತ್ತಿದ…

Continue Reading

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ!

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.  ಅನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್ ಹೌಸ್ ಬಳಿ ನಾಲ್ವರು ದುಷ್ಕರ್ಮಿಗಳು 25 ವರ್ಷದ ವಿ.ವೈ ವಿನುತ್…

Continue Reading

ಟರ್ಕಿ, ಗ್ರೀಸ್ ನಲ್ಲಿ ಪ್ರಬಲ ಭೂಕಂಪ: ನಾಲ್ವರು ಸಾವು, ಹಲವು ಕಟ್ಟಡಗಳು ನೆಲಸಮ

ಎಜಿಯನ್​ ಸಮುದ್ರದಲ್ಲಿ ಸುನಾಮಿ ಎದ್ದ ಪರಿಣಾಮ  ಗ್ರೀಸ್ ಮತ್ತು ಟರ್ಕಿರಾಷ್ಟ್ರಗಳಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದೆ. ಘಟನೆಯಲ್ಲಿ ಕಟ್ಟಡಗಳು ಕುಸಿದು ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದರು ಮತ್ತು ಅನೇಕರು ಅವಶೇಷಗಳಲ್ಲಿ ಸಿಲುಕಿದ್ದಾರೆ. ರಿಕ್ಟರ್‌…

Continue Reading

ಮಂಗಳೂರು ಹೋಟೆಲ್ ನಲ್ಲಿ ಗುಂಡಿನ ದಾಳಿ, ಕ್ಷುಲ್ಲಕ ಜಗಳದಲ್ಲಿ ಇಬ್ಬರಿಗೆ ಗಾಯ

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರ ಗುಂಪು  ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿರುವ ಎಂಎಫ್‌ಸಿ ಹೋಟೆಲ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಹೋಟೆಲ್ ಸಿಬ್ಬಂದಿ್ ಸಾಹಿಲ್ ಹಾಗೂ…

Continue Reading

ಸುಳ್ಯ: ದೇವರ ಜಲಪಾತದಲ್ಲಿ ಅಶ್ಲೀಲ ಫೋಟೋ ಶೂಟ್-ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ವಿಹೆಚ್ ಪಿ ಆಗ್ರಹ

ಸುಳ್ಯ : ಇಲ್ಲಿನ ಪ್ರಸಿದ್ಧ ಕಾರ್ಣಿಕ ಕ್ಷೇತ್ರವಾಗಿರುವ ತೋಡಿಕಾನ ದೇವಸ್ಥಾನದ ದೇವರಗುಂಡಿಯ ಜಲಪಾತದ ಬಳಿ ಅಶ್ಲೀಲ ಫೋಟೋ ಶೂಟ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್…

Continue Reading