Breaking News

ಭಾರತೀಯ ವಾಯುಪಡೆಗೆ ನ.3ರಂದು ಮತ್ತೆ ಮೂರು ರಫೇಲ್‌ ಯುದ್ದ ವಿಮಾನಗಳ ಆಗಮನ

ನವದೆಹಲಿ : ಭಾರತೀಯ ವಾಯುಪಡೆಗೆ ಇತ್ತೀಚೆಗೆ ಐದು ರಫೇಲ್‌ ಯುದ್ದ ವಿಮಾನ ಸೇರ್ಪಡೆಗೊಂಡಿದೆ. ಇದರ ಬೆನ್ನಲ್ಲೇ ನ.3ರಂದು ಪುನಃ ಮೂರು ರಫೇಲ್‌ ಯುದ್ದ ವಿಮಾನಗಳು ಆಗಮಿಸುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ. ಭಾರತಕ್ಕೆ…

Continue Reading

ಯಾವ ಪಕ್ಷ ಸೇರಬೇಕೆಂದು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರರು: ಸಚಿನ್ ಪೈಲಟ್

ಗ್ವಾಲಿಯರ್: ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರ್ಯರಾಗಿರುತ್ತಾರೆ, ಹಾಗೇಯೇ ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದನ್ನು ನಿರ್ಧರಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ….

Continue Reading

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆ ಬಾಗಿಲಿಗೆ ಬಂದಿದ್ದರು: ಕುಮಾರಸ್ವಾಮಿ

ಬೆಂಗಳೂರು: ಈಗ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಮುಖ್ಯಮಂತ್ರಿ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ…

Continue Reading

ಹೊಸಕೆರೆಹಳ್ಲಿಯಲ್ಲಿ ಪ್ರವಾಹದಿಂದ ಪುಸ್ತಕಗಳನ್ನು ಕಳೆದುಕೊಂಡಿದ್ದ ಮೂವರು ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ನೆರವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಸದಲ್ಲಿ ಪುಸ್ಕಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.  ಮಹಾಮಳೆಗೆ ಹೊಸಕೆರೆಹಳ್ಳಿ ಸುತ್ತಮುತ್ತಲೂ ಪ್ರವಾಹದ ಪರಿಸ್ಥಿತಿ…

Continue Reading

ಜನರ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು: ಡಾ. ಕೆ.ಸುಧಾಕರ್

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಹಬ್ಬ. ಆದರೆ ಕೋವಿಡ್ ಸಾಂಕ್ರಾಮಿಕದ ಈ ಸಮಯದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Continue Reading

ಕೇಂದ್ರ ಸರ್ಕಾರದಿಂದ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ : ಈಗಾಗಲೇ ಜಾರಿಯಲ್ಲಿರುವ ಅನ್ ಲಾಕ್-5ರ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ತರದೆ ಆ ಮಾರ್ಗಸೂಚಿಯನ್ನೇ ನವೆಂಬರ್ 30 ರವರೆಗೆ ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ವಿಸ್ತರಿಸಿದೆ. ಆದರೆ ಶಾಲೆ ಕಾಲೇಜುಗಳಿಗೆ ಹೊಸ ಶಿಕ್ಷಣಸಂಸ್ಥೆಗಳಿಗೆ…

Continue Reading

ಉಡುಪಿಯ ವಿಜಯ ಕುಮಾರ್, ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ ಸೇರಿ 65 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು : ರಾಜ್ಯ ಸರ್ಕಾರವು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಉಡುಪಿಯ ವಿಜಯ ಕುಮಾರ್, ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 65 ಗಣ್ಯರಿಗೆ…

Continue Reading

ಗದಗ: ಕೋವಿಡ್ ನಿಂದ ಉದ್ಯೋಗ ನಷ್ಟ, 110 ನಿರುದ್ಯೋಗಿ ಗ್ರಾಮಸ್ಥರಿಗೆ ಉದ್ಯೋಗ ನೀಡಿದ ಉದ್ಯಮಿ!

ಗದಗ: ಕೋವಿಡ್-19 ನಿಂದ ಉಂಟಾಗಿರುವ ಅವಾಂತರ ಗ್ರಾಮೀಣ ಪ್ರದೇಶಗಳಲ್ಲೂ ತನ್ನ ಪ್ರಭಾವ ತೋರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಗಳನ್ನು ಕಳೆದುಕೊಂಡ ಅನೇಕರು ನಿರುದ್ಯೋಗಿಗಳಾಗಿ ಮುಂದೇನು ಎಂಬ ಪ್ರಶ್ನೆ ಎದುರಿಸುತ್ತಿದ್ದಾರೆ. ಆದರೆ ಗದಗದ ಶಿಗ್ಲಿ ಗ್ರಾಮದ ಮಹದೇವ್ ಬದಾಮಿ…

Continue Reading

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ

ಮಂಗಳೂರು, : ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಪ್ರಯಾಣಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದಿದ್ದಾನೆ. ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಅಬುಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದ್ದು ಆತ ದುಬೈನಿಂದ…

Continue Reading

‘ಈ ಬಾರಿ ನ್ಯಾಯ, ಉದ್ಯೋಗ, ರೈತರಿಗಾಗಿ ಮಹಾಮೈತ್ರಿಗೆ ಮತ ನೀಡಿ’ – ಬಿಹಾರ ಜನತೆಗೆ ರಾಹುಲ್‌ ಮನವಿ

ಪಾಟ್ನಾ : ಮೂರು ಹಂತಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮೊದಲ ಹಂತದ 71 ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ”ಈ ಬಾರಿ ನ್ಯಾಯ,…

Continue Reading

ಬಿಜೆಪಿ ಅಭ್ಯರ್ಥಿ ಮುನಿರತ್ನರ ಆಸ್ತಿ ಹೆಚ್ಚಳ – ಇಡಿ ತನಿಖೆಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು : ಆರ್‌ ಆರ್‌ ನಗರದಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರ ಆಸ್ತಿ ಹೆಚ್ಚಳವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ), ಆದಾಯ…

Continue Reading

ಪುತ್ತೂರು: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಪುತ್ತೂರು : ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ವ್ಯಾಪಾರಿಯ ಬಳಿ ಇದ್ದ 4 ಲಕ್ಷ ರೂ. ಹಣವನ್ನು ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…

Continue Reading