ಉಡುಪಿ: ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ .
ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದವಾದರೂ, ಈಗ ಮತ್ತೊಮ್ಮೆ ಏರಿಕೆ ಕಂಡಿದೆ.
ಸೋಮವಾರ 98 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2321 ಸೋಂಕಿತ ಪ್ರಕರಣಗಳು ವರದಿಯಾಗಿವೆ.
Follow us on Social media