ಪುತ್ತೂರು ಸೇತುವೆಗೆ ಬಸ್ ಡಿಕ್ಕಿ by Author | Posted on August 5, 2019August 5, 2019 ಪುತ್ತೂರು: ಮಾಣಿ- ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರ್ ಬಳಿ ಕೆಎಸ್ಸಾರ್ಟಿಸಿ ಬಸ್ ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. Follow us on Social media