Breaking News

ಮಂಗಳೂರು: ಕೊರೊನಾಗೆ 48 ವರ್ಷದ ವ್ಯಕ್ತಿ ಬಲಿ – ಮೃತರ ಸಂಖ್ಯೆ 29ಕ್ಕೆ ಏರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಇಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

Follow us on Social media

About the author