ಮಂಗಳೂರು: ಭಾರೀ ಮಳೆ -ಉಳ್ಳಾಲ, ಮುಲ್ಕಿ, ಮೂಡಬಿದಿರೆ ಬಂಟ್ವಾಳದಲ್ಲಿ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ by admin | Posted on July 30, 2022July 30, 2022 ಮಂಗಳೂರು,: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಪ್ರದೇಶದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. Follow us on Social media
July 30, 2023“ಉಡುಪಿ ವೀಡಿಯೋ ಪ್ರಕರಣದಂತೆ ಬೇರೆ ಇದ್ದರೆ ಗಮನಕ್ಕೆ ತನ್ನಿ ರಕ್ಷಣೆ ಮಾಡುತ್ತೇನೆ” ಸಚಿವೆ ಶೋಭಾ ಕರಂದ್ಲಾಜೆ ಮನವಿ