ಶಾಲಾ ಬಸ್ ಮೇಲೆ ಉರುಳಿದ ಮರ: ವಿದ್ಯಾರ್ಥಿಗಳು ಪಾರು by Author | Posted on August 14, 2019August 14, 2019 ಮಂಗಳೂರು: ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಶಾಲಾ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ. Follow us on Social media
August 19, 2022ಮಂಗಳೂರು : ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 150 ಜನರಿಗೆ 2.50 ಕೋಟಿ ರೂ. ಪಂಗನಾಮ-ಆರೋಪಿ ಸಿಸಿಬಿ ಬಲೆಗೆ