Breaking News

ಸುಹಾಸ್‌ ಶೆಟ್ಟಿ ಪ್ರಕರಣ: ನ್ಯಾಯಾಂಗ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ 8 ಮಂದಿ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳಾದ ಅಬ್ದುಲ್‌ ಸಫ್ವಾನ್‌, ನಿಯಾಜ್‌, ಮೊಹಮ್ಮದ್‌ ಮುಸಮ್ಮಿರ್‌, ಕಲಂದರ್‌ ಶಾಫಿ, ಆದಿಲ್‌…

Continue Reading

ಮಲ್ಪೆ: ಕರ್ಕಶ ಡಿಜೆ ಸದ್ದು: ದೂರು ದಾಖಲು

ಮಲ್ಪೆ: ಕೊಡವೂರು ಗ್ರಾಮ ಕಲ್ಮಾಡಿ ಬಳಿಯ ಮನೆಯಲ್ಲಿ ಮೇ 8ರಂದು ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಅನುಮತಿ ಇಲ್ಲದೆ ತಡರಾತ್ರಿಯವರೆಗೆ ಕರ್ಕಶವಾದ ಡಿಜೆ ಸೌಂಡ್ಸ್‌ ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದವರ ಮೇಲೆ ಮಲ್ಪೆ…

Continue Reading

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್!

ಮಂಗಳೂರು: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂದೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್​ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್​ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ…

Continue Reading

ಭಾರತ-ಪಾಕ್‌ ಸಮರ – IPL 2025 ಟೂರ್ನಿ ರದ್ದು!

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು…

Continue Reading

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೇಂಟ್ ಪೀಟರ್ಸ್ ಚೌಕದಲ್ಲಿ ಸೇರಿದ್ದ ಸಾವಿರಾರು…

Continue Reading

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಅಲರ್ಟ್‌ – ದೇಶಾದ್ಯಂತ 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಬಂದ್‌

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್‌ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಿಕಾರಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್‌…

Continue Reading

ಮಂಗಳೂರು: ತಲವಾರು ಝಳಪಿಸಿದ ಪ್ರಕರಣ: ಇಬ್ಬರು ಅರೆಸ್ಟ್

ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್‌ ಆಕಾಶಭವನ ನಿವಾಸಿ ವೇಣುಗೋಪಾಲ್‌…

Continue Reading

ಆಪರೇಷನ್​ ಸಿಂಧೂರ್ ​: ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ

ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ದಾಳಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಾವಲು ಪಡೆ ಪೊಲೀಸರು ಅರಬ್ಬೀ…

Continue Reading

ಉಡುಪಿ: ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು

ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ….

Continue Reading

ಪಾಕ್‌ ಉಗ್ರರ 9 ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ….

Continue Reading

ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು…

Continue Reading

ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

ಬೆಂಗಳೂರು: ನಾಳೆ(ಮೇ 7) ಕರ್ನಾಟಕದ ಎರಡು ಕಡೆ ಯುದ್ಧದ ಸೈರನ್‌ ಮೊಳಗಲಿದೆ. ಬೆಂಗಳೂರು ಮತ್ತು ಶಾಖೋತ್ಪನ್ನ ವಿದ್ಯುತ್‌ ಸ್ಥಾವರ ಇರುವ ರಾಯಚೂರಿನ ಶಕ್ತಿ ನಗರದಲ್ಲಿ ಸಂಜೆ 4 ಗಂಟೆಗೆ ಮಾಕ್‌ ಡ್ರಿಲ್‌ ನಡೆಯಲಿದೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×