Breaking News

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

ಮುಂಬೈ: ಒಂದು ವಾರ ಮುಂದೂಡಿಕೆಯಾಗಿದ್ದ ಐಪಿಎಲ್‌ ಪಂದ್ಯಗಳು ಮೇ 17 ರಿಂದ ಮತ್ತೆ ಆರಂಭವಾಗಲಿದೆ. ಮೇ 29ಕ್ಕೆ ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆದರೆ ಮೇ 30 ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಜೂನ್‌ 1…

Continue Reading

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಪ್ರಕರಣ ದಾಖಲು

ಮಂಗಳೂರು: ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್‌ ಫಿಲ್ಮ್‌( ಸನ್‌ ಫಿಲ್ಮ್‌) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಮೇ.2 ರಿಂದ…

Continue Reading

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಕಾಪು: ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ದಾರುಣ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ…

Continue Reading

ಬಂಟ್ವಾಳ: ಪೂಜೆಗೆ ತಂದಿದ್ದ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳವು

ಬಂಟ್ವಾಳ: ಮದುವೆಯ ಹಿನ್ನೆಲೆಯಲ್ಲಿ ಆಭರಣ ಖರೀದಿಸಿ ದೇವಸ್ಥಾನಕ್ಕೆ ಪೂಜೆಗಾಗಿ ತಂದಿದ್ದ ಆಭರಣವನ್ನು ಯಾರೋ ಕಳ್ಳರು ಕಳವು ಮಾಡಿದ ಘಟನೆ ಪೊಳಲಿಯಲ್ಲಿ ನಡೆದಿದೆ. ಬಂಟ್ವಾಳದ ವ್ಯಕ್ತಿಯೊಬ್ಬರು ಪುತ್ರನ ಮದುವೆಗಾಗಿ ಸುಮಾರು 7 ಲಕ್ಷ ರೂ….

Continue Reading

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ T20 ಕ್ರಿಕೆಟ್​ಗೆ ಕೊಹ್ಲಿ ಗುಡ್‌ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಾವಳಿ ಮಾತ್ರ ಆಡಲಿದ್ದಾರೆ. ವಿರಾಟ್ ಕೊಹ್ಲಿ ಅವರು 2011ರಲ್ಲಿ…

Continue Reading

ನೆಲ್ಯಾಡಿ: ಯುವಕನ ಹತ್ಯೆ ; ಆರೋಪಿ ಅರೆಸ್ಟ್

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್‌ ಕುಮಾರ್‌ (34) ನನ್ನು ಶುಕ್ರವಾರ ರಾತ್ರಿ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್‌ನನ್ನು ಉಪ್ಪಿನಂಗಡಿ ಪೊಲೀಸರು ರವಿವಾರ ಬಂಧಿಸಿದ್ದಾರೆ….

Continue Reading

ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ…

Continue Reading

ಸುಹಾಸ್‌ ಶೆಟ್ಟಿ ಪ್ರಕರಣ: ನ್ಯಾಯಾಂಗ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ 8 ಮಂದಿ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳಾದ ಅಬ್ದುಲ್‌ ಸಫ್ವಾನ್‌, ನಿಯಾಜ್‌, ಮೊಹಮ್ಮದ್‌ ಮುಸಮ್ಮಿರ್‌, ಕಲಂದರ್‌ ಶಾಫಿ, ಆದಿಲ್‌…

Continue Reading

ಮಲ್ಪೆ: ಕರ್ಕಶ ಡಿಜೆ ಸದ್ದು: ದೂರು ದಾಖಲು

ಮಲ್ಪೆ: ಕೊಡವೂರು ಗ್ರಾಮ ಕಲ್ಮಾಡಿ ಬಳಿಯ ಮನೆಯಲ್ಲಿ ಮೇ 8ರಂದು ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಅನುಮತಿ ಇಲ್ಲದೆ ತಡರಾತ್ರಿಯವರೆಗೆ ಕರ್ಕಶವಾದ ಡಿಜೆ ಸೌಂಡ್ಸ್‌ ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದವರ ಮೇಲೆ ಮಲ್ಪೆ…

Continue Reading

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್!

ಮಂಗಳೂರು: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂದೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್​ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್​ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ…

Continue Reading

ಭಾರತ-ಪಾಕ್‌ ಸಮರ – IPL 2025 ಟೂರ್ನಿ ರದ್ದು!

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು…

Continue Reading

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೇಂಟ್ ಪೀಟರ್ಸ್ ಚೌಕದಲ್ಲಿ ಸೇರಿದ್ದ ಸಾವಿರಾರು…

Continue Reading